ವಿಕಿಪೀಡಿಯ:ಸಮ್ಮಿಲನ/೧೦

classic Classic list List threaded Threaded
1 message Options
Reply | Threaded
Open this post in threaded view
|

ವಿಕಿಪೀಡಿಯ:ಸಮ್ಮಿಲನ/೧೦

omshivaprakash@gmail.com
ವಿಕಿಪೀಡಿಯ ಕನ್ನಡದ ಸದಸ್ಯರ ಸಮ್ಮಿಲನ ಈ ತಿಂಗಳು ಐ.‌ಆರ್.ಸಿ ಯಲ್ಲಿಸಮಯ

ಮೇ ೭, ೨೦೧೩ , ರಾತ್ರಿ ೯:೩೦ ರಿಂದ ೧೧:೩೦
ಐ.‌ಆರ್.ಸಿ ಚಾನೆಲ್

IRC channel on freenode:
*#wikipedia<http://kn.wikipedia.org/wiki/%E0%B2%B5%E0%B2%BF%E0%B2%95%E0%B2%BF%E0%B2%AA%E0%B3%80%E0%B2%A1%E0%B2%BF%E0%B2%AF:%E0%B2%B8%E0%B2%AE%E0%B3%8D%E0%B2%AE%E0%B2%BF%E0%B2%B2%E0%B2%A8/%E0%B3%A7%E0%B3%A6#>
-kn*

ಐ.‌ಆರ್.ಸಿಯನ್ನು ಇದುವರೆಗೆ ಬಳಸಿ ಅಭ್ಯಾಸವಿಲ್ಲದವರು ಈ ಕೆಳಗಿನ ವೆಬ್‌ಚಾಟ್ ಲಿಂಕ್
ಬಳಸಬಹುದು.

ವೆಬ್‌ಚಾಟ್ - ಫ್ರೀನೋಡ್ - ವಿಕಿಪೀಡಿಯ ಕನ್ನಡ
ಚಾನಲ್<http://webchat.freenode.net/?channels=wikipedia-kn>
ಸಮ್ಮಿಲನದ ಉದ್ದೇಶ

೧) ಕನ್ನಡ ವಿಕಿಪೀಡಿಯ ಸುತ್ತ ನಾವು ಕೈಗೊಳ್ಳಬಹುದಾದ ಕೆಲಸಗಳು

೨) ಕನ್ನಡ ವಿಕಿಪೀಡಿಯ ಇಂದಿನ ಸ್ಥಿತಿಗತಿ

೩) ಕನ್ನಡ ವಿಕಿಪೀಡಿಯ ಸುತ್ತಲಿನ ಕಾರ್ಯಕ್ರಮಗಳು

೪) ಕನ್ನಡ ವಿಕಿಪೀಡಿಯದ ಹತ್ತನೆಯ ವಾರ್ಷಿಕೋತ್ಸವಕ್ಕೆ ತಯಾರಿ
ಭಾಗವಹಿಸುವವರು ಈ ಕೊಂಡಿಯಲ್ಲಿ ನಿಮ್ಮ ಹೆಸರನ್ನು ನೊಂದಾಯಿಸಿಕೊಳ್ಳಿ

http://kn.wikipedia.org/wiki/%E0%B2%B5%E0%B2%BF%E0%B2%95%E0%B2%BF%E0%B2%AA%E0%B3%80%E0%B2%A1%E0%B2%BF%E0%B2%AF:%E0%B2%B8%E0%B2%AE%E0%B3%8D%E0%B2%AE%E0%B2%BF%E0%B2%B2%E0%B2%A8/%E0%B3%A7%E0%B3%A6

--
With Best Regards,
Omshivaprakash.H.L | ಓಂ ಶಿವಪ್ರಕಾಶ್ ಎಚ್. ಎಲ್ | ॐ शिवप्रकाश् एच्. एल्

http://platonic.techfiz.info
http://blog.shivu.in
Phone: 91- 9902026518

linuxaayana.net | kindarajogi.com | sanchaya.net
_______________________________________________
Wikikn-l mailing list
[hidden email]
https://lists.wikimedia.org/mailman/listinfo/wikikn-l